Breaking News
Oplus_131072

ಕುಸಿದು ಬಿದ್ದು ಸ್ಥಳದಲ್ಲಿ ಸಾವನಪ್ಪಿದ ಯುವಕ

ರಸ್ತೆಯಲ್ಲಿ ಹೋಗುತ್ತಿದ್ದ ಯುವಕ ಏಕಾಏಕೆ ಕುಸಿದು ಬಿದ್ದು ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತನದಲ್ಲಿ ವೈರಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಯುವಕ ಎದುರಿಗೆ ಬಂದ ವ್ಯಕ್ತಿಯನ್ನು ಮಾತನಾಡಿಸುತ್ತಾ ಮುಂದೆ ಹೋಗಿರುತ್ತಾನೆ ಆ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಮುಂದೆ ನಿಂತಿರುತ್ತಾರೆ ಈ ವ್ಯಕ್ತಿ ಮಾತನಾಡುತ್ತಾ ನಿಂತ ಸ್ಥಳದಲ್ಲಿ ಕುಸಿದು ಬೀಳುತ್ತಾನೆ ಎರಡು ಸೆಕೆಂಡ್ಗಳಲ್ಲಿ ಯುವಕನ ಪ್ರಾಣ ಹೊರಟು ಹೋಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *