Breaking News

ನವಜಾತ ಶಿಶುವಿನ ಮೃತದೇಹ ಪತ್ತೆ

ತಿಪ್ಪೆಗೊಂಡೆಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತ ಪ್ರಕರಣ ಸಂಬಂಧಿಸಿದಂತೆ ಪ್ರೇಮಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಿಮ್ರಾನ್ ಮಾನಿಕಾಬಾಯಿ ಹಾಗೂ ಮಹಾಬಲೇಶ್ ಕಾಮೂಜಿ ಬಂದಿತ ಆರೋಪಿಗಳು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಮನೆಯ ಪಕ್ಕದ ತಿಪ್ಪೆ ಗೊಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು. ಕಿತ್ತೂರಿನ ಪೊಲೀಸರ ಪ್ರಕರಣ ದಾಖಲೆ ಮಾಡಿದ್ದಾರೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *