ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿದ್ದಾನೆ ಎಂದು ಶಂಕಿಸಿ ವ್ಯಕ್ತಿ ಮತ್ತು ಆತನ ಸಂಬಂಧಿಕರ ಮನೆಗಳನ್ನು ನೆಲಸಮ ಮಾಡಿದ ಪ್ರಕರಣ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ.ವ್ಯಕ್ತಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಬುಲ್ಡೋಜರ್ ಚಾಲಕ ಸೇರಿದಂತೆ ಆರು ಮಂದಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

