Breaking News
Oplus_131072

ಹೈವೆಯಲ್ಲಿ ಟಾಟಾ ಏಸ್ ನಡುವೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಮೃತ್ಯು.

ಕೊಳ್ಳೇಗಾಲದಲ್ಲಿ ತಿಥಿ ಕಾರ್ಯಕ್ಕೆ ಬಂದು ವಾಪಾಸ್ ಆಗುವಾಗ ಕೆಎಸ್ ಆರ್ ಟಿಸಿ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರ ಸಾವು, ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ‌ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಬಳಿ‌ ನಡೆದಿದೆ. ಪ್ರಕರಣ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *