Breaking News

ದೆಹಲಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ನೋಟುಗಳು ಪತ್ತೆ.

ನ್ಯಾಯಮೂರ್ತಿ ಯಶ್ವಂತ್ ವರ್ಮಾ ಅವರ ಮನೆ ಸಮೀಪ ಸುಟ್ಟ ಸ್ಥಿತಿಯಲ್ಲಿ ನೋಟುಗಳು ಪತ್ತೆಯಾಗಿದ್ದು ಹೊಸ ತಿರುವನ್ನು ನೀಡಿದೆ. ದೆಹಲಿ ಪಾಲಿಕೆ ಕಾರ್ಮಿಕರು ನ್ಯಾಯಾಂಗ ಬಡಾವಣೆಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದ ವೇಳೆ ನ್ಯಾಯಮೂರ್ತಿ ಯಶವಂತ್ ವರ್ಮ ಅವರ ಮನೆ ಸಮೀಪದಲ್ಲಿ 500 ಮುಖಬೆಲೆಯ ಸಾವಿರ ನೋಟುಗಳು ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ನ್ಯಾಯಮೂರ್ತಿ ಮನೆಗೆ ಬೆಂಕಿ ಬಿದ್ದಿದ್ದ ಪ್ರಕರಣದಲ್ಲಿ ಮಾಹಿತಿ ಇಲ್ಲದ ಕಾರ್ಮಿಕರು ಸುಟ್ಟ ನೋಟುಗಳನ್ನು ಕಸದ ಬುಟ್ಟಿಯಲ್ಲಿ ತುಂಬಿಕೊಂಡು ಹೋಗಿದ್ದಾರೆ. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *