ಬುಧವಾರ ದೀಪಿಕಾ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಪರೀಕ್ಷೆಯಲ್ಲಿ ನಪಾಸಾಗುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಆದರೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಂಜೆ ಕುಟುಂಬಸ್ಥರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು ನೋಡಿದವರ ಕರುಳು ಕರಗಿಸುವಂತಿತ್ತು. ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ
ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

