Breaking News

ತುಮಕೂರು : ಲಾರಿ ಹರಿದು ಐದು ವರ್ಷದ ಬಾಲಕ ಸಾವು.!

ಮನೆಯ ಮುಂದೆ ವರುಣ್ ಆಟವಾಡುತ್ತಿದ್ದ. ಇದೇ ವೇಳೆ ಮಣ್ಣು ತುಂಬಿದ್ದ ಟ್ರ್ಯಾಕ್ಟರ್‌ ಬಂದಿದ್ದು, ಮಗುವಿನ ಮೇಲೆ ಹಾದು ಹೋಗಿದೆ. ಪರಿಣಾಮ ಮಗು ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *