Warning: Undefined array key "wpdb" in /home/eamphica/public_html/wp-content/mu-plugins/blaze-curator-hq.php on line 4442
ಸ್ಫೋಟ :ಅಡುಗೆ ಅನಿಲದ ಸಿಲಿಂಡರ್ ಸ್ಫೋಟ,ಗಂಭೀರ ಪರಿಸ್ಥಿತಿಯಲ್ಲಿ ದಂಪತಿಗಳು. - bigtvnews | Hubli Dharwad News | Kannada News | Karnataka News
Breaking News
Oplus_131072

ಸ್ಫೋಟ :ಅಡುಗೆ ಅನಿಲದ ಸಿಲಿಂಡರ್ ಸ್ಫೋಟ,ಗಂಭೀರ ಪರಿಸ್ಥಿತಿಯಲ್ಲಿ ದಂಪತಿಗಳು.

ಬೆಂಗಳೂರಿನ ಪುಲಕೇಶಿ ನಗರದಲ್ಲಿರುವ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಒಂದರಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡಿವೆ.ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಜಖಂ ಆಗಿವೆ. ಇನ್ನು ಕಿಟಕಿ ಗ್ರಿಲ್‌ಗಳೆಲ್ಲಾ ರಸ್ತೆಗೆ ಬಿದ್ದಿವೆ. ಅಲ್ಲದೇ ಗ್ಲಾಸ್ ನ ಒಂದೇ ಒಂದು ಪೀಸ್ ಕೂಡ ಪತ್ತೆಯಾಗಿಲ್ಲ. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.ಸಿದ್ದೇಶ್ ಹಾಗೂ ಅವರ ಪತ್ನಿ ಶಿಲಾ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಬಾಲಕನ ಹತ್ಯೆ ಪ್ರಕರಣ: ಅಪ್ರಾಪ್ತರಿಬ್ಬರ ಬಂಧನ

ಬೆಂಗಳೂರು: ವಿಭೂತಿಪುರ ಕೆರೆಯ ಬಳಿ 13 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಎಚ್‌ಎಎಲ್ ಠಾಣೆ …

Leave a Reply

Your email address will not be published. Required fields are marked *