Breaking News

ಪನ್ನೀರ್ ಪ್ರಿಯರಿಗೆ ಆಹಾರ ಇಲಾಖೆ ಬಿಗ್ ಶಾಕ್ ಕೊಟ್ಟಿದೆ,ಡೆಡ್ಲಿ ಕೆಮಿಕಲ್ ಪತ್ತೆ.

ಪನ್ನೀರ್ ಸೇವನೆ ಮಾಡುವಾಗ ಜಾಗರೂಕರಾಗಿರಿ. ಯಾಕೆಂದರೆ ಆಹಾರ ಇಲಾಖೆ ಪನ್ನೀರ್ ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ಹೇಳಿದೆ. ಹಲವೆಡೆ ದಾಳಿ ಮಾಡಿ ಸಂಗ್ರಹಿಸಿದ ಪನ್ನೀರ್ ಸೇವನೆಗೆ ಅಸುರಕ್ಷಿತ ಎಂದು ಲ್ಯಾಬ್ ಟೆಸ್ಟ್ ರಿಪೋರ್ಟ್ ಬಹಿರಂಗವಾಗಿದೆ.ಪನ್ನೀರ್‌ನಲ್ಲಿ ಕ್ಯಾಲ್ಶಿಯಂ, ಪ್ರೋಟಿನ್ ಕಡಿಮೆ ಇರುವುದು ವರದಿಯಿಂದ ತಿಳಿದು ಬಂದಿದೆ. ಅಲ್ಲದೆ ಈ ಪನ್ನೀರ್ ಅನ್ನು ಮೃದುವಾಗಿಸಲು ಕೆಮಿಕಲ್ ಬಳಕೆ ಮಾಡುತ್ತಿರುವುದು ಗೊತ್ತಾಗಿದೆ. ಈ ಕೆಮಿಕಲ್ ಹೃದಯ ಸಂಬಂಧಿ ಕಾಯಿಲೆಗೆ ಕಾರಣವಾಗುತ್ತದೆ. ಇದರಿಂದ ಕಿಡ್ನಿ ಸಮಸ್ಯೆ ಕೂಡ ಹೆಚ್ಚಾಗಬಹುದು. ಇದಲ್ಲದೆ ಕ್ಯಾನ್ಸರ್‌ಗೂ ಇದು ಕಾರಣವಾಗಬಹುದು ಎಂದು ವರದಿಯಲ್ಲಿ ಬಹಿರಂಗವಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *