ವಿವಾಹದಲ್ಲಿ ತೆಗೆದ ವಧುವಿನ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದಕ್ಕಾಗಿ ಛಾಯಾಗ್ರಾಹಕನನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಧುವಿನ ಸಹೋದರ ಮತ್ತು ಸೋದರ ಸಂಬಂಧಿಯನ್ನು ಬಂಧಿಸಲಾಗಿದೆ.ಚಂದನ್ ಪ್ರಮುಖ ಆರೋಪಿ ಸುರೇಂದ್ರ ಯಾದವ್ ಅವರ ಸಹೋದರಿಯ ಮದುವೆಯಲ್ಲಿ ಛಾಯಾಚಿತ್ರ ತೆಗೆದಿದ್ದನು ವಧುವನ್ನು ಅತ್ತೆಯ ಮನೆಗೆ ಕಳಿಸುವಾಗ ವಧುವನ ಜೊತೆ ಅನುಚಿತವಾಗಿ ನಡೆದುಕೊಂಡಿದ್ದನು.ನಂತರ ತನ್ನ ಹಾಗು ವಧುವಿನ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದಾನೆ. ಇದರಿಂದಾಗಿ ಆಕೆಯ ಅತ್ತೆಯ ಮನೆಯಲ್ಲಿ ಜಗಳವಾಗಿದೆ. ಮಹಿಳೆಯ ಸೋದರ ಸಂಬಂಧಿ ರೋಹಿತ್ ಯಾದವ್ ವಿರುದ್ಧ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

