Breaking News

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ದೇವೇಗೌಡರು.

ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿಗಳು,ರಾಜ್ಯಸಭೆ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.ಅಲ್ಲದೆ, ಕರ್ನಾಟಕದ ಮೂಲಸೌಕರ್ಯ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ತಾವು ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದು, ನಾನಾ ಭಾಗಗಳಲ್ಲಿ ಜಾರಿಯಲ್ಲಿರುವ ಯೋಜನೆಗಳನ್ನು ಕ್ಷಿಪ್ರಗತಿಯ ಪೂರ್ಣಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳು ಸಚಿವರನ್ನು ಕೋರಿದರು.

Share News

About BigTv News

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *