Breaking News

ಬೆಂಗಳೂರು : ಡಿಕೆಶಿ ಸಂವಿಧಾನ ಬದಲಾವಣೆ ಹೇಳಿಕೆ ಖಂಡಿಸಿ 28ರಂದು ರಾಜ್ಯಾದ್ಯಂತ ಜೆಡಿಎಸ್‌‍ ಪ್ರತಿಭಟನೆ.

ಸಂವಿಧಾನ ಬದಲಾವಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿರುವುದನ್ನು ಖಂಡಿಸಿ ಮಾ.28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್‌‍ ಪರಿಶಿಷ್ಟ ವಿಭಾಗದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಅಂಬೇಡ್ಕರ್‌ ಪ್ರತಿಮೆ ಬಳಿ ಮಾ.28ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

Share News

About BigTv News

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *