Breaking News
Oplus_131072

ಅಪಘಾತ : ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಜಮೀನಿಗೆ ಉರುಳಿದ ಲಾರಿ.

ಕೊಳ್ಳೇಗಾಲ : ನಗರದ ಮೋಳೆ ಬಡಾವಣೆಯ ರೈತ ನಂಜುಂಡಸ್ವಾಮಿ ಎಂಬುವರಿಗೆ ಸೇರಿದ ಜಮೀನಿಗೆ ಲಾರಿ ಉರುಳಿ ಬಿದ್ದಿದೆ.ಲಾರಿ ಚಾಮರಾಜನಗರದಿಂದ ಮಧ್ಯರಾತ್ರಿ ಕೂಲ್ ಡ್ರಿಂಕ್ಸ್ ತುಂಬಿಕೊಂಡು ಹೈದರಾಬಾದ್‌ಗೆ ಹೋಗುತ್ತಿತ್ತು. ಚಾಲಕ ಅಸ್ಫಾಕ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಈ ಘಟನೆಯಿಂದ ನಾಶವಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಿ ವಾಹನವನ್ನು ಒಯ್ಯುವಂತೆ ಸ್ಥಳೀಯ ರೈತರು ಒತ್ತಾಯ ಮಾಡಿದರು.ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *