ಅಭಿನಂದನ್ ಬೈಂದೂರಿನ ಮನೆಯಿಂದ ಕಾಲೇಜಿಗೆ ಹೋಗುತ್ತೇನೆಂದು ಹೋಗಿದ್ದು, ಏತನ್ಮಧ್ಯೆ ಎರಡು ಬಾರಿ ಮನೆಗೆ ಫೋನ್ ಮಾಡಿದ್ದು, ನಂತರ ಮನೆಗೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.ನಂತರ ತಂದೆ ಮಹಾಬಲೇಶ್ವರ ಅವರು ನಿಟ್ಟೆ ಕಾಲೇಜಿಗೆ ಹೋಗಿ ಮಗನ ಕುರಿತು ವಿಚಾರಿಸಿದಾಗ, ಕಾಲೇಜಿಗೆ ರಜೆ ಹಾಕಿ ತೆರಳಿರುವುದಾಗಿ ತಿಳಿಸಿದ್ದರು. ಆತನ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮಗ ಕಾಣೆಯಾಗಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

