Breaking News

ಯರಗೋಳ : ತಂದೆ ಸಾವಿನ ದುಃಖದ ಮಧ್ಯೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ.

ಶ್ರೀಶೈಲ ಅವರ ತಂದೆ, ಅಲ್ಲಿಪುರ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಪ್ಪ ಮಂಗಳವಾರ ತಡರಾತ್ರಿ 11 ಗಂಟೆಗೆ ಹೃದಯಾಘಾತದಿಂದ ಮೃತಪಟ್ಟಿದ್ದರು.ಯರಗೋಳ ಪರೀಕ್ಷೆ ಕೇಂದ್ರಕ್ಕೆ ಶ್ರೀಶೈಲ ಬುಧವಾರ ತೆರಳಿ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಮುಗಿದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *