Breaking News

ಗಂಡ ಹೆಂಡಿರ ಜಗಳ ಕೊರ್ಟ್​ ಮೆಟ್ಟಿಲೇರುವ ತನಕ, ಡಿವೋರ್ಸ್​ ಪಡೆಯುವ ತನಕ, ಈಗ ನಾಲಿಗೆ ಕಚ್ಚಿ ತುಂಡು ಮಾಡುವ ತನಕ…!

ಪತ್ನಿಯ ನಡುವೆ ನಡೆದಿರುವ ಜಗಳದಲ್ಲಿ ಗಂಡ ನಾಲಿಗೆಯನ್ನೇ ಕಳೆದುಕೊಳ್ಳಬೇಕಾಗಿ ಬಂದಿದೆ!.ಕೋಪದ ರಭಸದಲ್ಲಿ ಗಂಡನ ಮೇಲೆ ಇಷ್ಟು ವರ್ಷಗಳವರೆಗೆ ಇದ್ದ ಸೇಡನ್ನೆಲ್ಲಾ ಒಟ್ಟಿಗೇ ತೀರಿಸಿಕೊಂಡವಳಂತೆ ಹೆಂಡತಿ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡು ಮಾಡಿ ಹಾಕಿದ್ದಾಳೆ. ದಂಪತಿ ಯಾವುದೋ ವಿಷಯಕ್ಕೆ ಜಗಳವಾಡಿದ್ದರು. ಈ ಜಗಳ ತಾರಕಕ್ಕೇರಿ ಈ ಘಟನೆಯಾಗಿದೆ ಎಂದಿದ್ದಾರೆ. ಸದ್ಯ ಗಂಡನ ನಾಲಿಗೆ ಕಚ್ಚಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *