ಹಾಲುಮಾದೇನಹಳ್ಳಿ ಗ್ರಾಮದಲ್ಲಿ ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಹುಣಸೆ ಮರದಡಿಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅದೇ ಗ್ರಾಮದ ರಮೇಶ್ ಎಂಬಾತ ಅತ್ಯಾಚಾರವೆಸಗಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನ ವಿರುದ್ಧ ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

