Breaking News

ಪ್ರೀತಿಸಿ ಕೊಲೆ ಮಾಡಿದ ಪುರೋಹಿತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಇಬ್ಬರೂ ಕೆಲಕಾಲ ವಿವಾಹೇತರ ಸಂಬಂಧದಲ್ಲಿ ತೊಡಗಿದ್ದರು. ಆದರೆ, ಅಪ್ಸರ ಮದುವೆಯಾಗುವಂತೆ ಒತ್ತಾಯಿಸಿದಾಗ, ಸಾಯಿ ಕೃಷ್ಣ ಅವಳನ್ನು ಕೊಲೆ ಮಾಡಲು ಯೋಜನೆ ರೂಪಿಸಿದ. 2023ರ ಜೂನ್ 3 ರಂದು, ಅಪ್ಸರಳನ್ನು ಕೊಯಿಮತ್ತೂರು ಪ್ರವಾಸಕ್ಕೆ ಹೋಗುತ್ತಿದ್ದೇವೆ ಎಂದು ಮನವೊಲಿಸಿದ್ದ. ಆ ರಾತ್ರಿ ಅವರು ರಲ್ಲಗೂಡದಲ್ಲಿ ಊಟ ಮಾಡಿ, ಸುಲ್ತಾನ್‌ಪಲ್ಲಿ ಗೋಶಾಲೆಗೆ ಭೇಟಿ ನೀಡಿದರು. ಆದರೆ, ಜೂನ್ 4ರ ರಾತ್ರಿ ಅಪ್ಸರಳನ್ನು ಶಂಶಾಬಾದ್ ಬಳಿಯ ನರ್ಖೋಡ ಗ್ರಾಮದ ಒಂಟಿ ಪ್ರದೇಶಕ್ಕೆ ಕರೆದೊಯ್ದು, ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದ.ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪದ ಮೇಲೆ ನ್ಯಾಯಾಲಯವು ಹೆಚ್ಚುವರಿಯಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *