Breaking News

ಜಮ್ಮು ಕಾಶ್ಮೀರದಲ್ಲಿ ಕೇರಳದ ಯೋಧ ಹಾಗೂ ಪತ್ನಿ ಸಾವು

ಜಮ್ಮು ಕಾಶ್ಮೀರದ ಸಾಂಬಾದಲ್ಲಿರುವ ಸೇನಾ ವಸತಿ ಗೃಹದಲ್ಲಿ ದಂಪತಿ ದಂಪತಿ ವಿಷ ಸೇವಿಸಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಇಬ್ಬರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ಮಂಗಳವಾರ ರಿನ್ಷಾ ನಿಧನರಾಗಿದ್ದು, ನಿನ್ನೆಯಷ್ಟೇ ಅವರ ಅಂತ್ಯಸಂಸ್ಕಾರವನ್ನು ಕೇರಳದ ಇರಂಬುನ್ಕುಡುವಿನಲ್ಲಿ ನಡೆಸಲಾಗಿತ್ತು. ಆದರೆ ಪತ್ನಿಯ ಅಂತ್ಯಸಂಸ್ಕಾರ ನಡೆದ ಸ್ವಲ್ಪ ಹೊತ್ತಿನಲ್ಲೇ ಪತಿ ನಿಧೀಶ್ ಕೂಡ ಗುರುವಾರ ಸಾವನ್ನಪ್ಪಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *