ತಂದೆಯ ಜತೆ ಬಾಲಕ ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ನಗರದ ಥಣಿಸಂದ್ರ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ. ಅಪ್ಪನ ಜತೆ ಬೈಕ್‌ನಲ್ಲಿ ಐಮಾನ್ ತೆರಳುತ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಇದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

