ಚಿತ್ರದುರ್ಗ ನಗರದ ರಾಮದಾಸ್ ಕಾಂಪೌಡ್ ವಾಸಿಯಾದ ಜುಲ್ಮೀಕರ್ 2015 ರಲ್ಲಿ ಬೆಂಗಳೂರಿನ ಪ್ರಾದೇಶಿಕ ಪಾಸ್ ಪೋರ್ಟ ಕಛೇರಿಗೆ ಇ.ಸಿ.ಎನ್.ಆರ್ ಪಾಸ್ ಪೋರ್ಟ ಪಡೆಯುವ ಸಲುವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದರು ನಕಲಿ ಅಂಕಪಟ್ಟಿಯನ್ನು ಸೃಷ್ಟಿಸಿ ಅರ್ಜಿಯ ಜೊತೆ ಸಲ್ಲಿಸಿದ್ದನು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ಪಡೆಯಲು ಪ್ರಯತ್ನಿಸಿದ ಆರೋಪಿಗೆ ಚಿತ್ರದುರ್ಗ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಸಿ.ಜೆ.ಎಂ. ನ್ಯಾಯಾಲಯ ಒಂದು ವರ್ಷ ಸಾದಾ ಶಿಕ್ಷೆ ಮತ್ತು 8500 ದಂಡ ವಿಧಿಸಿ ತೀರ್ಪು ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

