Breaking News

ಉತ್ತರಪ್ರದೇಶ : ರಿಕ್ಷಾ ಮೇಲೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವು.!

ಚಂದ್ರಶೇಖರ್ ರಾವತ್ ಎಂಬ ವ್ಯಕ್ತಿ ಇ-ರಿಕ್ಷಾದ ಮೇಲೆ ನೃತ್ಯ ಮಾಡುತ್ತಾ ರೀಲ್ಸ್ ಮಾಡುತ್ತಿದ್ದಾಗ ವಾಹನ ಚಲಿಸಿದ ಪರಿಣಾಮವಾಗಿ ಆತ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಮೃತರ ಕುಟುಂಬ ಸದಸ್ಯರಿಗೆ ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಆಸ್ಪತ್ರೆಗೆ ಧಾವಿಸಿದರು. ವರದಿಗಳ ಪ್ರಕಾರ, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *