Breaking News
Oplus_131072

ಹಿರಿಯೂರು : ತೆಂಗಿನ ಮರದಿಂದ ಕಾಲು ಜಾರಿ ಕೆಳಗೆ ಬಿದ್ದು ಓರ್ವ ವ್ಯಕ್ತಿ ಸಾವು.!

ತಿಮ್ಮರಾಯ ಕಳೆದ ಕಳೆದ ಎರ‍್ಮೂರು ತಿಂಗಳಿನಿಂದ ಅಂಬಲಗೆರೆ ಗ್ರಾಮದ ಎಚ್.ತಿಮ್ಮಯ್ಯ ಅವರ ತೆಂಗಿನ ತೋಟದಲ್ಲಿ ವಾಸವಿದ್ದು ತೋಟ ಕಾಯುವ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ತೆಂಗಿನ ಕಾಯಿ ಕೀಳಲು ಮರ ಹತ್ತಿ ಕಾಯಿ ಕೀಳುತ್ತಿರುವಾಗ ಕಾಲು ಜಾರಿ ಬಿದ್ದು, ಮೃತ ಮಪಟ್ಟಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *