Breaking News

ಬೆಂಗಳೂರಿನ ರೌಡಿಶೀಟರ್​ ಇದೀಗ ಹಾದಿಬೀದಿಯಲ್ಲಿ ಹೆಣ.!

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿ ಕುಖ್ಯಾತ ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜನ ಕೊಲೆ ನಡೆದಿರುವಂತಹ ಘಟನೆ ನಡೆದಿದೆ.ನಿನ್ನೆ ಯುಗಾದಿ ಹಬ್ಬ ಇದ್ದಿದ್ರಿಂದ ಸ್ನೇಹಿತರು ಕರೆದರೂ ಅಂತಾ ಕುಣಿಗಲ್​ನಿಂದ ಬೆಂಗಳೂರಿಗೆ ರೌಡಿಶೀಟರ್ ಮಂಜ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಎಣ್ಣೆ ಪಾರ್ಟಿ ಮಾಡ್ತಿದ್ರಂತೆ. ಈ ವೇಳೆ 2 ಬೈಕ್​ನಲ್ಲಿ ಎಂಟ್ರಿಕೊಟ್ಟಿದ್ದ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನೂ ಕೊಚ್ಚಿ ಕೊಂದಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *