Breaking News

11 ವರ್ಷಗಳ ಹಿಂದೆ ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ.

ಶಹಾಪುರ ತಾಲೂಕಿನ ಸಾದ್ಯಾಪುರ ಕ್ರಾಸ್ ಬಳಿ ಡಬಲ್ ಮರ್ಡರ್ ನಡೆದಿತ್ತು. ಕಟಿಂಗ್ ಮಾಡಿಸಿಕೊಂಡು ಹೋಗ್ತಿದ್ದಾಗ ಮಾಪಣ್ಣನನ್ನು ಸುಪಾರಿ ಪಡೆದಿದ್ದ ಗ್ಯಾಂಗ್​ನಿಂದ ಬರ್ಬರವಾಗಿ ಕೊಲೆ ಮಾಡಲಾಗಿತ್ತು.ಇದೀಗ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸದ್ಯ ಮೂವರು ಕೊಲೆ ಆರೋಪಿಗಳಾದ ಶಿವಪ್ಪಗೌಡ, ಹುಸೇನಿ, ಮೊಹಮ್ಮದ್ ರಿಯಾಜ್​ರನ್ನು ಪೊಲೀಸರು ಬಂಧಿಸಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *