Breaking News
Oplus_131072

ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್​ ಸವಾರರು ಸಾವು.!

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್​ನಲ್ಲಿ ಖಾಸಗಿ ಶಾಲೆಯ ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಉದಯ್ ಕುಮಾರ್, ಜಾರ್ಖಂಡ್​ ಮೂಲದ ಕಾರ್ಮಿಕ ಪ್ರಕಾಶ್ ಮೃತರು. ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *