Breaking News

ತಾಯಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು.!

ಸಾಲಬಾಧೆಗೆ ನೊಂದು ರಕ್ಷಕ್ ತಾಯಿ ಚಂದ್ರಿಕಾ ಒಂದುವರೆ ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ತಾಯಿ ಸಾವಿನ ಕೊರಗಲ್ಲೇ ಮಾನಸಿಕವಾಗಿ ನೊಂದಿದ್ದ ಯುವಕ ಈಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *