Breaking News
Oplus_131072

ಈಜು ಕಲಿಸುವಾಗ ನಿಯಂತ್ರಣ ಸಿಗದೆ ಮಗನ ಸಮೇತ ಅಪ್ಪನೂ ನೀರಿನಲ್ಲಿ ಮುಳುಗಿ ಸಾವು.!

ಮದ್ಯಪಾನ ಮಾಡಿ ತನ್ನ ಮಗನಿಗೆ ಆಳವಾದ ಕೃಷಿ ಹೊಂಡದಲ್ಲಿ ಈಜು ಕಲಿಸಲು ಮುಂದಾಗಿದ್ದಾನೆ. ಇದೀಗ ನೀರಿನಲ್ಲಿ ಮುಳುಗಿ ಇಬ್ಬರೂ ಸಾವಿಗೀಡಾಗಿದ್ದಾರೆ. ಈ ಘಟನೆ ಕರ್ನಾಟಕದ ಗಡಿಭಾಗ ತಮಿಳುನಾಡಿನ ಸೂಳಗಿರಿ ಸಮೀಪದ ನಂಜಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮುನಿರತ್ನ ಹಾಗೂ ಸಂತೋಷ್ ಕುಮಾರ್ ಎಂದು ಗುರುತಿಸಲಾಗಿದೆ. ಈಜು ಕಲಿಸುತ್ತಾ ಕೃಷಿ ಹೊಂಡದ ಆಳದ ಪ್ರದೇಶಕ್ಕೆ ಹೋಗಿದ್ದಾರೆ. ಅಲ್ಲಿ ಅಪ್ಪನಿಗೆ ಹೊಂಡದ ತಳಭಾಗದಲ್ಲಿದ್ದ ಕೆಸರು ಕಾಲಿಗೆ ಅಂಟಿದ್ದು, ಮೇಲೆ ಬರಲು ಕಷ್ಟವಾಗಿದೆ. ಆಗ ಮಗನೂ ಕೂಡ ಮುಳುಗಲು ಆರಂಭಿಸಿದ್ದಾನೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *