ಭಾನುವಾರ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಮೇಕೆ ಮೆಯಿಸಲು ಹೋಗಿದ್ದ ವೃದ್ಧರೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಧಾರವಾಡ ತಾಲೂಕಿನ ಮುಗದ ಗ್ರಾಮದ ಬಳಿ ಹೊಲದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ರಸೂಲ್ ಸಾಬ್ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೇಕೆ ಮೇಯಿಸಿಕೊಂಡು ಗ್ರಾಮಕ್ಕೆ ಬರುವಾಗ ಸಿಡಿಲು ಬಡಿದಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Oplus_0
bigtvnews | Hubli Dharwad News | Kannada News | Karnataka News Hubli News | News In Hubli | Local news

