Breaking News

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು ಹಾನಿ ಅಥವಾ ಸಂಪೂರ್ಣ ಧರೆಗುರುಳಿವೆ ಎಂದು ತಿಳಿಸಿದ್ದಾರೆ.ಮ್ಯಾನ್ಮರ್ ನಲ್ಲಿ ಸಂಭವಿಸಿದ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದರಲ್ಲಿ ಮಸೀದಿ ಕುಸಿದುಬಿದ್ದು ಮೃತಪಟ್ಟ 700 ಮಂದಿ ಮೃತಪಟ್ಟಿದ್ದಾರೆ.ಮ್ಯಾನ್ಮರ್ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ 1700 ಮಂದಿ ಮೃತಪಟ್ಟಿದ್ದು, 300 ಮಂದಿ ನಾಪತ್ತೆಯಾಗಿದ್ದಾರೆ. 3400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *