Breaking News

ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ಸಾವು.!

ಯುಗಾದಿ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆದಿದೆ.ಕಳೆದ ವಾರ ಸಾವು ಸಂಭವಿಸಿದ್ದರೂ ಸಹ ಇಲ್ಲಿ ಯಾವುದೇ ಎಚ್ಚರಿಕೆ ಫಲಕವಾಗಲಿ ಅಥವಾ ಸೂಚನ ಫಲಕವನ್ನಾಗಲಿ ಹಾಕುವ ಕೆಲಸಕ್ಕೆ ಪಟ್ಟಣ ಪಂಚಾಯಿತಿ ಕೈಹಾಕಿಲ್ಲ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!

ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ …

Leave a Reply

Your email address will not be published. Required fields are marked *