Breaking News
Oplus_131072

ಕೃಷ್ಣ ನದಿಯಲ್ಲಿ ಭಾನುವಾರ ಮಧ್ಯಾಹ್ನ ಸ್ನಾನಕ್ಕೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು.!

ಬಾಗಲಕೋಟೆ ತಾಲೂಕಿನ‌ ಸೀತಿಮನಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾಗಿದ್ದಾರೆ.ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ.ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *