ಹುಣಸೆಕಟ್ಟೆ ಗ್ರಾಮದ ರತ್ನಮ್ಮ ಅವರ ಗುಡಿಸಲಿಗೆ ಭಾನುವಾರ ಆಕಸ್ಮಿಕವಾಗಿ ಬೆಂಕಿ ಬಿದ್ದು ಎರಡು ಹಸು, ಒಂದು ಕರು, ಎರಡು ಕುರಿ ಹಾಗೂ ನಾಲ್ಕು ಮೇಕೆ ಸಹಿತ ಗುಡಿಸಲಿನಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ.ಬೆಂಕಿ ಆರಿಸಲು ನಡೆಸಿದ ಪ್ರಯತ್ನ ವಿಫಲಗೊಂಡಿದೆ. ಬಟ್ಟೆ, ಪಾತ್ರೆ, ದವಸಧಾನ್ಯ ಸಂಪೂರ್ಣವಾಗಿ ಭಸ್ಮವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

