ಮೊನಾಲಿಸಾಗೆ ಅವಕಾಶ ನೀಡುವುದಾಗಿ ಹೇಳಿ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಬಂಧಿಸಿದ್ದಾರೆ.ಸನೋಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಹೀರೋಯಿನ್ ಆಗಬೇಕೆಂದು ಆಸೆಪಟ್ಟಿದ್ದ ಸಣ್ಣ ಪಟ್ಟಣದ ಹುಡುಗಿಯ ಮೇಲೆ ಸನೋಜ್ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

