Breaking News
Oplus_131072

ಕುಡಿದ ಅಮಲಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ, ಕೊಲೆಯಲ್ಲಿ ಅಂತ್ಯವಾದ ಘಟನೆ.!

ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಹೊರವಲಯದಲ್ಲಿರುವ ಬಾರ್ ಎದುರು ಘಟನೆ ನಡೆದಿದೆ.ಸ್ನೇಹಿತ ಮೊಯಿನ್‌ನಿಂದಲೇ ಮತೀನ್ ಹತ್ಯೆಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳ ಪ್ರಾರಂಭವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *