ಧೋಲಾಹತ್ ಪ್ರದೇಶದ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಟ್ಟಡದಾದ್ಯಂತ ಹರಡಿತು. ಮೊದಲು ಪಟಾಕಿ ಸ್ಫೋಟಗೊಂಡಿದ್ದು, ಅದರಿಂದಾಗಿ ಸಿಲಿಂಡರ್ಗೆ ಬೆಂಕಿ ತಗುಲಿ ಅದು ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ತಲುಪಿದ್ದರು.ಮನೆಯಿಂದ ಎಲ್ಲಾ ಶವಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಕೋಟೇಶ್ವರ ರಾವ್ ಪಿಟಿಐಗೆ ತಿಳಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದವರಾಗಿರಬಹುದು ಎಂದೂ ಅವರು ಹೇಳಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

