Breaking News
Oplus_131072

ಶೇಷಾಗಿರಿ : ಗ್ಯಾಸ್ ಸಿಲಿಂಡರ್ ಸ್ಫೋಟ, ಸಂಪೂರ್ಣ ಹೊತ್ತಿ ಉರಿದ ಮನೆ.!

ಶೇಷಗಿರಿ ಗ್ರಾಮದ ಸಂತೋಷ ಭರಮಣ್ಣ ಹಿಳ್ಳಿ ಎಂಬುವವರಿಗೆ ಸೇರಿದ ಮನೆ ಸಂಪೂರ್ಣ ಸುಟ್ಟಿದ್ದು, ಅಪಾರ ಹಾನಿಯಾಗಿದೆ.ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ಆಹಾರ ಧಾನ್ಯ, ಬಟ್ಟೆ, 4 ಗ್ರಾಂ ಚಿನ್ನ ಸೇರಿದಂತೆ ಅಗತ್ಯ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅದೃಷ್ಟವಶಾತ್ ಸಿಲಿಂಡರ್ ಸ್ಪೋಟದ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *