ಕಲ್ಲಯ್ಯನಪಾಳ್ಯ ಗ್ರಾಮದ ಗಂಗಾಧರ ಮತ್ತು ಅವರಿಗೆ ಸೇರಿದ ಮತ್ತೊಂದು ಮನೆ ಹಾಗೂ ಸಾವಿತ್ರಮ್ಮ ಗುಡ್ಡಯ್ಯ, ರೂಪ ಮಂಜುನಾಥ್ ಎಂಬುವವರ ಮನೆಗೆ ಬೆಂಕಿ ತಗುಲಿದೆ.ಗಂಗಾಧರ ಮನೆಯಲ್ಲಿ ಬೆಂಕಿ ಅವಘಡದಿಂದಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಕಾರಣ ನಾಲ್ಕು ಸಾವಿರಕ್ಕೂ ಹೆಚ್ಚು ಕೊಬ್ಬರಿ, 80 ಗ್ರಾಂ ಚಿನ್ನ, ₹3.50 ಲಕ್ಷ, ರಾಗಿ, ಅಕ್ಕಿ, ದವಸ ಧಾನ್ಯಗಳು, ಮನೆ ಹಾಗೂ ಜಮೀನಿನ ದಾಖಲಾತಿ ಬೆಂಕಿಗೆ ಆಹುತಿಯಾಗಿದೆ. ಮನೆಯ ಸದಸ್ಯರು ಕೂಲಿ ಕೆಲಸಕ್ಕೆ ಹೋಗಿದ್ದರು.
ಬೆಂಕಿ ಹೊತ್ತಿಕೊಂಡ ಬಗ್ಗೆ ತಿಪಟೂರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

