ಇಬ್ಬರೂ ಬಿಇಎಲ್‌ನ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಭಾನುವಾರ ರಾತ್ರಿ ಶಾಪಿಂಗ್‌ಗೆ ಹೋದವರು ನಸುಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಹೇಲ್ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

