Breaking News
Oplus_131072

ಗದಗ: ದರೋಡಕೋರನ ಕಾಲಿಗೆ ಗುಂಡು ಹಾರಿಸಿ ಬಂಧನ.!

ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ್ ಕಾಲಿಗೆ ಗುಂಡೇಟು ಬಿದ್ದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರ್‌ನ ಕರೆದುಕೊಂಡು ಬರುವಾಗ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *