Breaking News

ಮಹಿಳೆಯೊಬ್ಬಳು ರಸ್ತೆ ಮಧ್ಯದಲ್ಲಿ ರೀಲ್ಸ್ ಮಾಡಿದ್ದರಿಂದ ಟ್ರಾಫಿಕ್ ಜಾಮ್‍ಗೆ ಕಾರಣ.

ವರದಿಗಳ ಪ್ರಕಾರ, ಹೆಡ್ ಕಾನ್‌ಸ್ಟೇಬಲ್‌ ಜಸ್ಬೀರ್ ಜ್ಯೋತಿಯ ಡ್ಯಾನ್ಸ್ ಪ್ರದರ್ಶನದಿಂದ ಟ್ರಾಫಿಕ್ ಜಾಮ್‍ ಉಂಟಾದ ಕಾರಣ ಆಕೆಯ ವಿರುದ್ಧ ದೂರು ನೀಡಿದ್ದಾನೆ. ಹೀಗಾಗಿ ಚಂಡೀಗಢ ಪೊಲೀಸರು ಜ್ಯೋತಿ ಮತ್ತು ಆಕೆಯ ಅತ್ತಿಗೆ ಪೂಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ ಈ ಮಹಿಳೆಯರಿಗೆ ಶೀಘ್ರದಲ್ಲೇ ಜಾಮೀನು ಸಿಕ್ಕಿದೆಯಂತೆ.ರೀಲ್‌ ಅನ್ನು ಆಕೆ ತನ್ನ ಸೋಶಿಯಲ್ ಮೀಡಿಯಾ ಪೇಜ್‍ನಲ್ಲಿ ಅಪ್ಲೋಡ್ ಮಾಡಿದ್ದರಿಂದ ಪೊಲೀಸ್ ಅಧಿಕಾರಿಯಾಗಿದ್ದ ಆಕೆಯ ಪತಿ ಕೂಡ ಕಾನೂನು ಕ್ರಮವನ್ನು ಎದುರಿಸಬೇಕಾಯಿತು. ಆಕೆಯ ಪತಿ ಸೆಕ್ಟರ್ 19 ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಸ್ಟೇಬಲ್‌ ಅಜಯ್ ಕುಂಡು ಎಂದು ಗುರುತಿಸಲಾಗಿದೆ.ಈತನ ಪತ್ನಿಯ ಕೃತ್ಯಗಳು ಟ್ರಾಫಿಕ್ ಜಾಮ್‍ಗೆ ಕಾರಣವಾದ ನಂತರ ಅವನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *