ಮಂಗಳೂರಿನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಮಲಬಾರ್ ಎಕ್ಸ್ ಪ್ರೆಸ್ ರೈಲಿಗೆ ಈತ ಕಲ್ಲೆಸೆದಿದ್ದನು.ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಈತ ಇದೇ ರೈಲಿನಲ್ಲಿದ್ದ ಯುವತಿಗೆ ಕಿರುಕುಳ ನೀಡಲೆತ್ನಿಸಿದ್ದು, ಇದನ್ನು ಯುವತಿ ಜೊತೆ ಇದ್ದ ಯುವಕ ಪ್ರಶ್ನಿಸಿದ್ದಾನೆ.ಈ ಸಂದರ್ಭ ದಲ್ಲಿ ಈತ ಹಲ್ಲೆಗೆ ಮುಂದಾಗಿದ್ದಾನೆ. ರೈಲಿಗೆ ಕಲ್ಲೆಸೆ ದಿದ್ದನು. ಈ ಬಗ್ಗೆ ಲಭಿಸಿದ ದೂರಿನಂತೆ ತನಿಖೆ ನಡೆಸಿದ ರೈಲ್ವೆ ಪೊಲೀಸರು ಸಿ ಸಿ ಟಿ ವಿ ದೃಶ್ಯ ಗಳನ್ನು ಕೇಂದ್ರೀಕರಿಸಿ ನಡೆಸಿದ ತನಿಖೆಯಿಂದ ಆರೋಪಿಯನ್ನು ಪೊಯಿನಾಚಿ ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

