ಕಲಬುರಗಿ ಹೊರ ವಲಯ ಶಾಹಬಾದ್ ರಸ್ತೆಯಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ರಾಜು ಗಾಯಕವಾಡ ಕೂಲಿ ಕೆಲಸ ಮಾಡುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ರಾಜು ಕುಡಿತ ಜಾಸ್ತಿ ಆಗಿತ್ತು ಕಳೆದ 4-5 ವರ್ಷಗಳಿಂದ ಕೆಲಸ ಮಾಡುವುದು ಕಡಿಮೆ ಮಾಡಿದ್ದರು. ಹೆಂಡತಿ ಮತ್ತು ಮಕ್ಕಳಿಗೆ ಗಲಾಟೆ ಮಾಡುತ್ತಿದ್ದರು. ತಂದೆ ಕಾಟಕ್ಕೆ ಬೇಸತ್ತು ಅಪ್ರಾಪ್ತ ಮಗ ಮತ್ತು ಅಳಿಯ ಸಚಿನ್ ಇಬ್ಬರು ಸೇರಿಕೊಂಡು ರಾಜು ಗಾಯಕವಾಡ ಅವರ ಹಲ್ಲೆ ಮಾಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

