Breaking News

ಗ್ರಾಮವು ಮದ್ಯದ ವಿರುದ್ಧ ಸಮರ ಸಾರಿದ್ದು, ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೇಕ್.!

ಬ್ಯಾಡಮೂಡ್ಲು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಿದರೆ ರೂ.1 ಲಕ್ಷ ದಂಡ ಹಾಕಲು ಗ್ರಾಮಸ್ಥರು ರೂಲ್ಸ್​ ಮಾಡಿದ್ದಾರೆ. ಯಾರೇ ಇರಲಿ ಅಕ್ರಮ ಮದ್ಯ ಮಾರಿದರೆ ರೂ.1 ಲಕ್ಷ ರೂಪಾಯಿ ದಂಡ ಕಟ್ಟಬೇಕು ಮತ್ತು ಮದ್ಯ ಮಾರಾಟದ ಸುಳಿವು ಕೊಟ್ಟರೆ ರೂ.10 ಸಾವಿರ ನಗದು ಬಹುಮಾನವು ನೀಡುವುದಾಗಿ ಇದೇ ವೇಳೆ ಮುಖಂಡರು ಘೋಷಣೆ ಮಾಡಿದ್ದಾರೆ.ಗ್ರಾಮಸ್ಥರ ಈ ಸಭೆಯ ನಿರ್ಣಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಪ್ರಶಂಸೆ ವ್ಯಕ್ತವಾಗುತ್ತಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *