Breaking News

ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ, ಬಿಗುವಿನ ವಾತಾವರಣ ನಿರ್ಮಾಣ.!

ರಂಜಾನ್‌ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ ಹಾಕಿರೋದನ್ನ ಖಂಡಿಸಿ ಹಿಂದೂಪರ ಹೋರಾಟಗಾರ ಆಕ್ರೋಶ ಹೊರಹಾಕಿದ್ದಾರೆ.ಕೂಡಲೇ ಬೇಲಿ ತಗೆಯುವಂತೆ ಹಿಂದೂಪರ ಹೋರಾಟಗಾರರು ಸ್ಥಳದಲ್ಲಿ ಧರಣಿ ಕುಳಿತು ಸಾರ್ವಜನಿಕರ ಆಸ್ತಿಯನ್ನು ಕಬಳಿಸುತ್ತಿರುವ ಗುಂಡಾಗಳು ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.ಪ್ರತಿಭಟನಾಕಾರರ ಮನವೊಲಿಸಿ ಸಂಜೆ 7-30 ರ ಒಳಗೆ ಬೇಲಿ ತಗೆಸುತ್ತೇವೆ ಅಲ್ಲಿಯ ವರೆಗೆ ಅವಕಾಶ ನೀಡುವಂತೆ ಪ್ರತಿಭಟನಾಕಾರರಲ್ಲಿ ಎಸ್ಪಿ ಮನವಿ ಮಾಡಿದ್ದು, ಎಸ್ಪಿ ಮನವಿಗೆ ಮಣಿದು ಪ್ರತಿಭಟನೆ ಕೈ ಬಿಟ್ಟ ಹಿಂದೂಪರ ಮುಖಂಡರು. ಮುನ್ನೇಚ್ಚರಿಕಾ ಕ್ರಮವಾಗಿ ಈದ್ಗಾ ಮೈದಾನದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *