Breaking News

ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಬೆಂಗಳೂರು ಏರ್‌ಪೋರ್ಟ್‌. ಏರ್‌ಪೋರ್ಟ್‌ನಲ್ಲಿ ಕನ್ನಡ ಭಾಷೆ ರಾರಾಜಿಸಲಿದೆ.

ರಾಜ್ಯದಲ್ಲಿ ಕನ್ನಡ ಬೆಳೆಯಬೇಕು. ಬಳಕೆ ಹೆಚ್ಚಾಗಬೇಕು ಎಂಬ ಒತ್ತಾಯದ ಮಧ್ಯೆ ಬೆಂಗಳೂರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲು ಮುಂದಾಗಿದೆ. ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಆದ್ಯತೆ ನೀಡುವ ಪ್ರಯಾಣಿಕರಿಗೆ ಒಟ್ಟಾರೆ ವಿಮಾನ ನಿಲ್ದಾಣದ ಅನುಭವವನ್ನು ಹೆಚ್ಚಿಸುವ ಗುರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಿದೆ. ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಕನ್ನಡ ಭಾಷೆ ರಾರಾಜಿಸಲಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *