Breaking News

ಹಾವೇರಿ: ವಂದೇ ಭಾರತ ರೈಲು ನಿಲುಗಡೆಗೆ ಆದೇಶ,ಕೇಂದ್ರದಿಂದ ಒಪ್ಪಿಗೆ.

ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್‌ ರೈಲು ಹಾವೇರಿಯಲ್ಲಿ ನಿಲುಗಡೆ ಮಾಡಲು ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ. ಇದರಿಂದಾಗಿ ಹಾವೇರಿ ಜನ ವಂದೇ ಭಾರತ್‌ ರೈಲಿನಲ್ಲಿ ಪ್ರಯಾಣ ಮಾಡಬಹುದಾಗಿದೆ. ಇದಕ್ಕಾಗಿ ಮಾಜಿ ಸಿಎಂ ಹಾಗೂ ಹಾವೇರಿಯ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *