Breaking News
Oplus_131072

ರಜೆ ಕೊಡದ್ದಕ್ಕೆ ಬೆನ್ನು ನೋವಿನಿಂದ ಬಳಲುತ್ತಿದ್ದ ಚಾಲಕ ಬಸ್ಸಿನಲ್ಲಿಯೇ ನೇಣಿಗೆ ಶರಣು.!

ಬೆಳಗಾವಿಯಲ್ಲಿ ಬಸ್‌ ಚಾಲಕರೊಬ್ಬರು ಬಸ್ಸಿನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯ ಡಿಪೋದ ಎರಡನೇ ಘಟಕದಲ್ಲಿ ಈ ಘಟನೆ ನಡೆದಿದೆ. ಎರಡನೇ ಘಟಕದ ಬಸ್‌ ಚಾಲಕ ಬಾಲಚಂದ್ರ ಹುಕೋಜಿ ನೇಣಿಗೆ ಶರಣಾದ ಚಾಲಕ. ನಿರಂತರ ಬೆನ್ನು ನೋವುನಿಂದ ಬಳಲುತ್ತಿದ್ದ ವಾಲಚಂದ್ರ ಅವರು ಮನೆಯಲ್ಲಿ ಅಕ್ಕನ ಮದುವೆಗೆ ರಜೆಯನ್ನು ಕೇಳಿದ್ದರು.ರಜೆ ನೀಡದ ಹಿನ್ನೆಲೆಯಲ್ಲಿ ಸಿಬಿಟಿಯಿಂದ ವಡಗಾವ ನಗರ ಸಂಚಾರ ಬಸ್‌ನಲ್ಲ ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಅದೇ ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *