Breaking News
Oplus_131072

ಸಿಎಂ ಸಿದ್ದರಾಮಯ್ಯಗೆ ಮತ್ತೆ ಮೂಡಾ ಸಂಕಷ್ಟ: EDಯಿಂದ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಕೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿಗಳಿವೆ. ನಮ್ಮ ತನಿಖೆಯಲ್ಲಿ ಅವರ ತಪ್ಪುಗಳು ಸಾಬೀತಾಗಿವೆ. ಹೀಗಾಅಗಿ ಲೋಕಾಯುಕ್ತ ವರದಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *