ಖಾಸಗಿ ಬಸ್ ವಿದ್ಯುತ್ ಕಂಬ ಹಾಗೂ ಕಾಂಪೌಂಡ್ ಗೆ ಹೊಡೆದಿದ್ದು, ಪರಿಣಾಮ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಬಸ್ ಹೊತ್ತಿ ಉರಿಯಲಾರಂಭಿಸಿದೆ.ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೈಕ್ ಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ ಬೈಕ್ ಗಳಲ್ಲಿ ಇಲ್ಲಿ ತಂದು ನಿಲ್ಲಿಸಲಾಗಿತ್ತು. ಈ ಬೈಕ್ ಗಳು ಬೆಂಕಿಗಾಹುತಿಯಾಗಿವೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

